ಕೊಲ್ಲೂರಿಗೆ ಭೇಟಿ ನಿಡಿದ ಕೇಂದ್ರ ಸಚಿವ ನಾರಾಯಣ ಸ್ವಾಮಿ

ಕೊಲ್ಲೂರು: ಕೇಂದ್ರ ಸಚಿವ ನಾರಾಯಣ ಸ್ವಾಮಿಯವರು ಮೇ 28ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
     ಪ್ರಧಾನ ಮಂತ್ರಿ ಕಾರ್ಯಾಲಯದ ಸಹಾಯಕ ಸಚಿವ ನಾರಾಯಣ ಸ್ವಾಮಿಯವರು ಕಳೆದ 20 ವರುಷಗಳಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮೇ 29ರಂದು ಚಂಡಿಕಾ ಹೋಮದಲ್ಲಿ ಅವರು ಪಾಲ್ಗೊಂಡರು.
     ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಲ್‌.ಎಸ್‌.ಮಾರುತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕುಮಾರ್‌ ಮುಂತಾದವರು ಉಪಸ್ಥಿತರಿದ್ದು ಸಚಿವರನ್ನು ಸ್ವಾಗತಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com