ಕೊಲ್ಲೂರು ಮೂಕಾಂಬಿಕಾ ದೇವಾಳಕ್ಕೆ ಡಿಜಿಪಿ ಭೇಟಿ


ಕುಂದಾಪುರ: ಕರ್ನಾಟಕ ಡೈರೆಕ್ಟರ್ ಜನರಲ್ ಆಫ್ ಪೊಲೀಸ್(DGP) ಸೀಮಂತ್ ಕುಮಾರ್ ಸಿಂಗ್ ಪತ್ನಿಯೊಂದಿಗೆ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಶನಿವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. 

      
 ಕೊಲ್ಲೂರು ಆರಕ್ಷಕ ಠಾಣೆಯ ಠಾಣಾಧಿಕಾರಿ ದೇವೇಂದ್ರ ಹಾಗೂ ಎ‌ಎಸ್‌ಐ ಜಯರಾಮ ಶೆಟ್ಟಿ ಜತೆಯಲ್ಲಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com