ಜೂ.14- ಕೋಟೇಶ್ವರ ಸರಕಾರಿ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ

ಕುಂದಾಪುರ:  ಕೋಟೇಶ್ವರದ ಕಾಳಾವರ ವರದರಾಜ್.ಎಂ.ಶೆಟ್ಟಿ ಸರಕಾರಿ ಪ್ರ.ದ.ಕಾಲೇಜಿನಲ್ಲಿ ಜೂ.14 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ.
      ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆ, ಲಾರೆನ್ಸ್ ಕಂಪೆನಿ ವತಿಯಿಂದ 2012-13 ನೇ ಸಾಲಿನಲ್ಲಿ ಕೋಟೇಶ್ವರ, ಕೋಟ, ಶಂಕರನಾರಾಯಣ ಸರಕಾರಿ ಪದವಿ ಕಾಲೇಜಿನಲ್ಲಿ ಪದವಿಯೊಂದಿಗೆ ಸಹಯೋಗ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ  ಲಾರೆನ್ಸ್ ಕಂಪೆನಿಯ ತರಬೇತುದಾರ ಹಾಗೂ ರಾಜ್ಯ ಸಂಚಾಲಕ ಗುರುರಾಜ್.ಕೆ.ವಿ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com