ಕೊಲ್ಲೂರು: ಶ್ರಿಲಂಕಾದ ಗ್ರಾಮೀಣಾಭಿವೃದ್ಧಿ ಸಚಿವ ಆರ್ಮುಗಮ್ ತೋಂಡದಮನ್ ಅವರು ಗುರುವಾರ ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ದೇವಳ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ, ಕಾರ್ಯರ್ನಿವಹಣಾಧಿಕಾರಿ ಎಲ್.ಎಸ್. ಮಾರುತಿ, ಅಧೀಕ್ಷಕ ರಾಮಕೃಷ್ಣ ಅಡಿಗ ಸಚಿವರನ್ನು ಸ್ವಾಗತಿಸಿದರು.
0 comments:
Post a Comment