ಸಮೂಹ ದೇಶಭಕ್ತಿ ಗೀತ ಗಾಯನ ಸ್ಪರ್ಧೆಗೆ ಆಹ್ವಾನ

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ, ಯು ಚಾನಲ್‌ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ‌ ದೇಶಭಕ್ತಿ ಗೀತೆಗಳ ಸಮೂಹ ಗಾಯನ‌ ಸ್ಪರ್ಧೆವನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯು ಕುಂದಾಪುರ-ಬೈಂದೂರು ವಿಧಾನಸಭಾ ಕ್ಷೇತ್ರದ ಶಾಲಾ ವಿದ್ಯಾರ್ಥಿಗಳಿಗಾಗಿ ಕೋಟ ಶಿವರಾಮ ಕಾರಂತ ಕಲಾ ಭವನದಲ್ಲಿ ಹಾಗೂ ಉಡುಪಿ-ಕಾಪು ವಿಧಾನಸಭಾ ಕ್ಷೇತ್ರದ ಶಾಲಾ ವಿದ್ಯಾರ್ಥಿಗಳಿಗಾಗಿ ಯು ಚಾನೆಲ್‌ ಕಛೇರಿ, ಉಡುಪಿ ಇಲ್ಲಿ ನಡೆಯಲಿದೆ. ಆಸಕ್ತ ಶಾಲಾ ತಂಡಗಳು ಜು. 20ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂ.ವಾ. ಸಂಖ್ಯೆ 0820- 4294794 ಅಥವ 9986068578ಗೆ ಸಂಪರ್ಕಿಸಬಹುದು. ಸ್ಪರ್ಧೆಯಲ್ಲಿ ಪಕ್ಕ ವಾದ್ಯಕ್ಕೆ ಅವಕಾಶವಿಲ್ಲ. ಸಮವಸ್ರ ಧರಿಸುವುದು ಕಡ್ಡಾಯವಾಗಿರುತ್ತದೆ. ತಂಡದ ಸದಸ್ಯರ ಸಂಖ್ಯೆ ಕನಿಷ್ಠ 6 ಮತ್ತು ಗರಿಷ್ಠ 12 ಎಂದು ಪ್ರಕಟನೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com