ವಿವಿಧೆಡೆ ವಿದ್ಯುತ್ ವ್ಯತ್ಯಯ

ಕುಂದಾಪುರ: ಹಿರಿಯಡ್ಕ ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಹೊರಡುವ 110 ಕೆವಿಎ ಹಾಲಾಡಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಪ್ರಯುಕ್ತ ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 3 ಗಂಟೆ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರದೇಶಗಳು: 110 ಕೆ.ವಿ.ಎ. ಮಧುವನ, ಕುಂದಾಪುರ, ನಾವುಂದ, 33 ಕೆವಿಎ ಕಾರ್ಕಳ, ಹೆಬ್ರಿ ಮಾಹೆ ಉಪಕೇಂದ್ರಗಳಿಗೆ ಮತ್ತು ಹಿರಿಯಡ್ಕ ಸ್ಥಾವರದಲ್ಲಿನ ಎಲ್ಲಾ 11 ಕೆವಿಎ ವಿದ್ಯುತ್ ಉಪಕೇಂದ್ರಗಳಿಂದ ಸರಬರಾಜು ಆಗುವ ಎಲ್ಲಾ ಪ್ರದೇಶಗಳು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com