ಕುಂದಾಪುರ: ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯು 2012-13 ನೇ ಸಾಲಿನಲ್ಲಿ ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಜು.28 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಂಗಳೂರು ಎಸ್.ಡಿ.ಎಂ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಭಾಗವಹಿಸುವ ವಿದ್ಯಾರ್ಥಿಗಳು ಜು.20 ರೊಳಗೆ ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಚೇರಿಗೆ ಸಂಪರ್ಕಿಸಿ, ನೊಂದಾವಣೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
0 comments:
Post a Comment