ಉಡುಪಿ: ಡಾ| ಟಿ.ಎಂ.ಎ. ಪೈ ಪ್ರತಿಷ್ಠಾನ 2012ನೆಯ ಸಾಲಿನ ಡಾ| ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪ್ರಶಸ್ತಿಗೆ ಕೊಂಕಣಿ ಪುಸ್ತಕಗಳನ್ನು ಆಹ್ವಾನಿಸಿದೆ. ಹೆಚ್ಚಿನ ವಿವರಗಳಿಗೆwww.drtmapaifoundationmanipal.com ವೆಬ್ಸೈಟ್ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Subscribe to:
Post Comments (Atom)
0 comments:
Post a Comment