ಯಕ್ಷಗಾನ ತಾಳಮದ್ದಳೆ ನಾಳೆಯಿಂದ

ಉಡುಪಿ: ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ  `ಕರ್ಣಾರ್ಜುನ ಕಾಳಗ' ತಾಳಮದ್ದಳೆ ಕಾರ್ಯಕ್ರಮ ಇದೇ 27ರಂದು ಮಧ್ಯಾಹ್ನ 4ರಿಂದ 8ಗಂಟೆಯವರೆಗೆ ನಡೆಯಲಿದೆ. ಕಲಾವಿದರಾದ ವಿದ್ವಾನ್ ಗಣಪತಿ ಭಟ್, ಕೆ.ಜೆ.ಗಣೇಶ್, ಕೆ.ಜೆ.ಕೃಷ್ಣ, ಕೆ.ಅಜಿತ್ ಕುಮಾರ್, ಕೆ.ಜೆ.ಸುಧೀಂದ್ರ, ವಿದ್ವಾನ್ ಹಿರಣ್ಯ ವೆಂಕಟೇಶ್ ಭಟ್, ವಾಸುದೇವ ರಂಗಾ ಭಟ್ಟ, ಸಂಕದಗುಂಡಿ ಗಣಪತಿ ಭಟ್, ನಾರಾಯಣ.ಎಂ.ಹೆಗಡೆ, ಶ್ರೀರಮಣ ಆಚಾರ್ಯ ಭಾಗವಹಿಸುವರು ಎಂದು ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com