ತೆಂಗಿನ ನಾರಿನ ಉತ್ಪನ್ನಗಳ ತಯಾರಿಕೆ ತರಬೇತಿ

ಕುಂದಾಫುರ: ದೂರ ಮತ್ತು ಒಳನಾಡು ಪ್ರದೇಶದಲ್ಲಿ ತೆಂಗಿನ ನಾರಿನ ಉತ್ಪನ್ನಗಳ ತಯಾರಿಕೆ ತರಬೇತಿ ಶಿಬಿರ ಇದೇ 27ರಂದು ಬೆಳಿಗ್ಗೆ 11ಕ್ಕೆ ಮುದೂರು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಸಮುದಾಯ ಭವನ ಕಟ್ಟಡದಲ್ಲಿ ಏರ್ಪಡಿಸಲಾಗಿದೆ.

ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರ, ವಾಣಿಜ್ಯ ಇಲಾಖೆ, ಬೆಂಗಳೂರು, ಜಡ್ಕಲ್ ಗ್ರಾಮಪಂಚಾಯಿತಿ, ರಾಜ್ಯ ತೆಂಗಿನನಾರಿನ ಅಭಿವೃದ್ಧಿ ನಿಗಮದ ಸಂಯುಕ್ತವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com