ಪರಿಸರ ಜಾಗೃತಿ, ಸ್ವರ್ಧಾ ಕಾರ್ಯಕ್ರಮ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಕುಂದಾಪುರ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಇಕ್ಕೂಟ ಕಾಳಾವರ-ಅಸೋಡು `ಬಿ' ಒಕ್ಕೂಟ ಕಾಳಾವರ `ಬಿ' ಒಕ್ಕೂಟ ಇವರ  ಸಹಯೋಗದೊಂದಿಗೆ ಪರಿಸರ ಜಾಗೃತಿ, ಸ್ಪರ್ಧಾ ಕಾರ್ಯಕ್ರಮ ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೋಟೇಶ್ವರ ರೋಟರಿ ಕ್ಲಬ್‍ನ ಅಧ್ಯಕ್ಷ ಪ್ರಭಾಕರ್ ಕುಂಭಾಶಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪರಿಸರದ ಬಗ್ಗೆ ಮಾಹಿತಿ ನೀಡಿದರು.ತಾ. ಪಂ ಸದಸ್ಯ ಕಾಳಾವರ ದೀಪಕ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉಧ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ನಿರ್ಣಾಯಕರಾಗಿ ಚಂದ್ರ ಶೇಖರ್, ರಶ್ಮಿತಾ, ಶೀನ ಪೂಜಾರಿ, ಶೇಖರ ಪೂಜಾರಿ, ಭಾಗವಹಿಸಿದ್ದರು.
ಒಕ್ಕೂಟದ ಅಧ್ಯಕ್ಷ ಸಂದೀಪ್ ಕುಮಾರ್, ಅಜಿತ್ ಕುಮಾರ್ ಉಪಸ್ಥಿತರಿದ್ದರು.ವಲಯ ಮೇಲ್ವಿಚಾರಕ ಹರೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾಕಾಳೀಶ್ವರಿ ಸಂಘದ ಸದಸ್ಯೆ ಗೀತಾ ಸ್ವಾಗತಿಸಿದರು. ಒಕ್ಕೂಟದ 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com