ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾರ್ಗದರ್ಶನದಲ್ಲಿ ಚಿತ್ತೂರು ವಲಯದ ಜಡ್ಕಲ್ ಗ್ರಾಮದ ನಾರಾಯಣ ಪೂಜಾರಿಯವರು ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆಗೆ ಆಸ್ಪತ್ರೆ ವೆಚ್ಚವಾಗಿ ಮಾಸಿಕ 800 ರೂಪಾಯಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ್ದು, ವಲಯ ಮೇಲ್ವಿಚಾರಕ ಮಹೇಶ್ ಆರ್. ಇತ್ತೀಚೆಗೆ ವಿತರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷ ಮಂಜುನಾಥ ಉಪಸ್ಥಿತರಿದ್ದರು.
Subscribe to:
Post Comments (Atom)
0 comments:
Post a Comment