ಕೊಲ್ಲೂರಿಗೆ ಆಗಮಿಸಿದ್ದ ನಟಿ ಕಾವ್ಯ ಮಾಧವನ್‌

ಕೊಲ್ಲೂರು: ಮಲೆಯಾಳಂ ಚಿತ್ರರಂಗದ ಖ್ಯಾತ ನಟಿ ಕಾವ್ಯ ಮಾಧವನ್‌ ಅವರು ಕುಟುಂಬ ಸಹಿತರಾಗಿ ಸೆ. 4ರಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಗದ್ದಾಂ ಚಿತ್ರಕ್ಕೆ ಕೇರಳ ರಾಜ್ಯ ಪ್ರಶಸ್ತಿ ಪಡೆದ ಈಕೆ ಮೂರು ವರ್ಷಗಳ ಹಿಂದೆ ಕೊಲ್ಲೂರು ದೇವಸ್ಥಾನದಲ್ಲಿ ವಿವಾಹಿತರಾಗಿದ್ದರು. ದೇವಳದ ವತಿಯಿಂದ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com