ಕೆರಾಡಿಯ ಪ.ಪೂ.ಕಾಲೇಜು: ಖೋ ಖೋ ಪ್ರಥಮ


ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಇದರ ಬಾಲಕಿಯರ ಖೋ ಖೋ ತಂಡ ಇತ್ತೀಚೆಗೆ ಹಾಲಾಡಿಯಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ವಿಜೇತ ತಂಡದೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸುಭಾಶ್ಚಂದ್ರ ಶೆಟ್ಟಿ, ಕನ್ನಡ ಉಪನ್ಯಾಸಕ ಅರುಣ್ ಎಸ್., ಕಛೇರಿ ಸಹಾಯಕ ರಾಜ್ ಕುಮಾರ್ ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com