ಕುಂದಾಪುರ: 2-13-14ನೇ ಸಾಲಿನ ಪ.ಜಾತಿ, ಪ.ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ಮುಖಾಂತರ ಆನ್ಲೈನ್ನಲ್ಲಿ ಸೆ.30ರ ಒಳಗೆ ಸಲ್ಲಿಸಬಹುದು ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
ಪ.ಜಾತಿ, ಪ.ಪಂಗಡದ 1ರಿಂದ 8ನೇ ತರಗತಿ ನವೀಕರಣ ವಿದ್ಯಾರ್ಥಿಗಳಿಗೆ ಮೆಟ್ರಿಕ್ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆಹ್ವಾನಿಸಲಾಗಿದ್ದು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ ತಾ.ಪಂ. ಕಟ್ಟಡ ಕುಂದಾಪುರ ಇಲ್ಲಿಂದ ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
0 comments:
Post a Comment