ಯಕ್ಷಿ ಅನ್ನಪೂರ್ಣೇಶ್ವರಿ ಯುವ ಸಂಘಟನೆಗೆ ಆಯ್ಕೆ

ವಂಡ್ಸೆ:  ಇಲ್ಲಿನ ಶ್ರೀ ಯಕ್ಷಿ ಅನ್ನಪೂರ್ಣೇಶ್ವರಿ ಯುವ ಸಂಘಟನೆಯ ಮೂರನೇ ವಾರ್ಷಿಕ ಸಭೆ ಇತ್ತೀಚೆಗೆ ಶ್ರೀಯಕ್ಷಿ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ  ದಿನೇಶ ಕಾಂಚನ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಮೇಶ ನಾಯ್ಕ್ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಪುನರಾಯ್ಕೆಗೊಂಡರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com