ಸಂಭಾರ್ತಿಯಲ್ಲಿ ಶರನ್ನವರಾತ್ರಿ ಮಹೋತ್ಸವ

ವಂಡ್ಸೆ: ಗ್ರಾಮದ ಸಂಭಾರ್ತಿ ಶ್ರೀ ವನದುರ್ಗಾಪರಮೇಶ್ವರಿ (ಕಾನಮ್ಮ) ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಅಕ್ಟೋಬರ್ 5ರಿಂದ ಅಕ್ಟೋಬರ್ 14ರ ತನಕ ನಡೆಯಲಿದೆ. ದಿನವೂ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ಆಸ್ತಿಕ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com