6 ರಂದು ಗಂಗೊಳ್ಳಿ ಜಮಾಬಂದಿ

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯಿತಿನ 2012- 13ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮ 6ರಂದು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ. ಕುಂದಾಪುರ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರವಿ ಎಂ. ಜಮಾಬಂದಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com