ಶಿರೂರು ಮತ್ತು ಕೋಟೇಶ್ವರಗಳಲ್ಲಿ ವಿಜಯಾ ಬ್ಯಾಂಕ್ ಶಾಖೆ ಶೀಘ್ರ ಆರಂಭ

ಕುಂದಾಪುರ: ಶಿರೂರು ಮತ್ತು ಕೋಟೇಶ್ವರಗಳಲ್ಲಿ ವಿಜಯಾ ಬ್ಯಾಂಕ್‍ನ ನೂತನ ಶಾಖೆಗಳು ಶೀಘ್ರ ಆರಂಭವಾಗಲಿವೆ ಎಂದು ಬ್ಯಾಂಕ್‍ನ ಕ್ಷೇತ್ರೀಯ ಪ್ರಬಂಧಕಿ ಶಾಲಿನಿ ಎಸ್. ಶೆಟ್ಟಿ ತಿಳಿಸಿದ್ದಾರೆ. ಸದ್ಯ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಶಾಖೆಗಳು ಕಾರ್ಯಾಚರಿಸಲಿವೆ ಎಂದು ಅವರು ಹೇಳಿದ್ದಾರೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com