ಅ 31: ಕೊಲ್ಲೂರಿನಲ್ಲಿ ದೈಹಿಕ ಶಿಕ್ಷಣ ಶಿಕ್ಷರಿಗೆ ಕಾರ್ಯಾಗಾರ

ಬೈಂದೂರು: ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಪೂರ್ವ ತಯಾರಿಗಾಗಿ ಅ.31ರಂದು ಕೊಲ್ಲೂರು ಸಮೀಪದ ಆನೆಜರಿ ಪ್ರಕೃತಿ ಶಿಬಿರದಲ್ಲಿ ಬೆ„ಂದೂರು ವಲಯದ ದೆ„ಹಿಕ ಶಿಕ್ಷಣ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಬೈಂದೂರು ವಲಯ ಶಿಕ್ಷಣಾಧಿಧಿಕಾರಿಗಳ ಪ್ರಕಟನೆಯಲ್ಲಿ ತಿಳಿಸಲಾಗಿದೆ.
     ಒಂದು ದಿನದ ಕಾರ್ಯಾಗಾರಕ್ಕಾಗಿ ಕಡ್ಡಾಯ ಹಾಜರಾತಿಗಾಗಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಅನುಮತಿಯೊಂದಿಗೆ ಸೂಚನೆ ನೀಡಿದ್ದು, ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅನೂಕೂಲವಾಗುವಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಕಡ್ಡಾಯವಾಗಿ ಬಿಡುಗಡೆಗೊಳಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com