ಜೆಡಿಎಸ್‌ ಕಾರ್ಯಾಧ್ಯಕ್ಷ ಸಿಂಧ್ಯಾ ಕೊಲ್ಲೂರು ಭೇಟಿ

ಕೊಲ್ಲೂರು: ಕರ್ನಾಟಕದ ಮಾಜಿ ಸಚಿವ, ಜೆಡಿಎಸ್‌ ಕಾರ್ಯಾಧ್ಯಕ್ಷ ಪಿ.ಜಿ.ಆರ್‌. ಸಿಂಧ್ಯಾ ಅವರು ಅ. 5ರಂದು ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ನವರಾತ್ರಿಯ ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ, ಕಾರ್ಯನಿರ್ವಾಹಣಾಧಿಧಿಕಾರಿ ಎಲ್‌.ಎಸ್‌. ಮಾರುತಿ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ ಉಪಸ್ಥತರಿದ್ದು ಸಿಂಧ್ಯಾ ಅವರನ್ನು ಸ್ವಾಗತಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com