ಅ.7:ರಾಜ್ಯಾದ್ಯಂತ ಗ್ರಾ. ಸಹಾಯಕರ ಪ್ರತಿಭಟನಾ ಧರಣಿ

ಉಡುಪಿ: ಗ್ರಾಮ ಸಹಾಯಕರಿಗೆ ಸೇವಾ ನಿಯಮಾವಳಿ ರಚಿಸಿ, ವೇತನ ಪರಿಷ್ಕರಿಸಿ 'ಡಿ' ದರ್ಜೆ ನೌಕರರಾಗಿ ಖಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಅ.7ರ ಬೆಳಗ್ಗೆ 10 ಗಂಟೆಯಿಂದ ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಲಾಗುವುದು ಎಂದು ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷರಾದ ಉಡುಪಿಯ ಚಂದ್ರಶೇಖರ ಶೆಟ್ಟಿಗಾರ್‌, ಮಂಗಳೂರಿನ ಪ್ರಕಾಶ್‌ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com