ಎಸ್. ಜನಾರ್ದನ ಮರವಂತೆ ಅವರಿಗೆ ಅಭಿನಂದನೆ

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಈ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿದ ಮರವಂತೆ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎಸ್. ಜನಾರ್ದನ ಮರವಂತೆ ಅವರನ್ನು ಮಂಗಳವಾರ ನಡೆದ ಪಂಚಾಯತ್ ಸಭೆಯಲ್ಲಿ ಅಭಿನಂದಿಸಲಾಯಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com