ಡಿ. 12. ಸುಗಮ ಸಂಗೀತ

ಹೆಮ್ಮಾಡಿ:  ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಸುಗಮ ಸಂಗೀತ ಕಾರ್ಯಕ್ರಮ ಆಕಾಶವಾಣಿ ಕಲಾವಿದ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಮತ್ತು ಬಳಗದವರಿಂದ ಹೆಮ್ಮಾಡಿಯ ಜನತಾ ಪ್ರೌಢಶಾಲೆಯಲ್ಲಿ ಡಿ. 12ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com