ಕ.ಸಾ.ಪ. ಪರೀಕ್ಷೆ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ 2013-14ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿ. 27, 28 ಮತ್ತು 29ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಡಿ. 15ರ ಅನಂತರವೂ ಪ್ರವೇಶ ಪತ್ರ ತಲುಪದಿದ್ದರೆ ಗೌರವ ಕಾರ್ಯದರ್ಶಿಗಳು, ಕ.ಸಾ.ಪ., ಚಾಮರಾಜಪೇಟೆ, ಬೆಂಗಳೂರು -18 ಇವರಲ್ಲಿ ವಿಚಾರಿಸಬಹುದು.

ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪರೀಕ್ಷಾ ಕೇಂದ್ರದ ವಿಳಾಸವನ್ನು ದೂರವಾಣಿ (080-26623584) ಮೂಲಕ ಪಡೆಯಬಹುದು. ಪ್ರವೇಶಪತ್ರ, ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲದ  ಮೂಲಕ ಪಡೆದುಕೊಳ್ಳಬಹುದು ಎಂದು ಪರಿಷತ್‌ ಪ್ರಕಟನೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com