ಮಾರಣಕಟ್ಟೆ: ಸಂಭ್ರಮದ ದೀಪೋತ್ಸವ

ಕೊಲ್ಲೂರು: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಡಿ.1ರಂದು ದೀಪೋತ್ಸವ ಜರುಗಿತು.
     ಮುಖ್ಯ ಅರ್ಚಕ ರಮೇಶ ಭಟ್‌ ನೇತ್ರತ್ವದಲ್ಲಿಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಳದ ಅನುವಂಶೀಯ ಆಡಳಿತ ಮೊಕ್ತೇಸರ ಸಿ. ಸೀತಾರಾಮ ಶೆಟ್ಟಿ, ನ್ಯಾಯವಾದಿ ಸರ್ವೋತ್ತಮ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಸಿ. ರಘುರಾಮ ಶೆಟ್ಟಿ, ನಾರಾಯಣ ಶೆಟ್ಟಿ, ಮಂಜಯ್ಯ ಶೆಟ್ಟಿ, ದೇವಳದ ಪಾತ್ರಿಗಳು, ಅರ್ಚಕರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com