ಯೋಗ: ಗುರುದಾಸ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೈಂದೂರು: ಇತ್ತಿಚಿಗೆ ಯೋಗ ಫೆಡರೇಶನ್ ಆಫ್ ಇಂಡಿಯಾ ಜಾರ್ಖಾಂಡ್ ರಾಜ್ಯದ ರಾಂಚಿಯಲ್ಲಿ ನಡೆಸಿದ 25-35ನೇ ವಯೋಮಿತಿಯ ರಾಷ್ಟ್ರೀಯ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡದ ಸದಸ್ಯ ಗುರುದಾಸ್ ಜಿ. 6ನೇ ಸ್ಥಾನ ಪಡೆದು ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಗ್ಗರ್ಸೆಯವರಾದ ಇವರು ಪ್ರಸ್ತುತ ಬೈಂದೂರು ಠಾಣೆಯಲ್ಲಿ ಆರಕ್ಷಕರಾಗಿ  ಸೇವೆ ಸಲ್ಲಿಸುತ್ತಿದ್ದಾರೆ. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com