ಕೊಲ್ಲೂರಿನಲ್ಲಿ ವಿಮಾನಯಾನ ಸಚಿವ

ಕೊಲ್ಲೂರು: ಕೇಂದ್ರ ವಿಮಾನಯಾನ ಸಚಿವ ಕೆ.ಸಿ. ವೇಣುಗೋಪಾಲ್‌ ಅವರು ಜ. 21ರ ಸಂಜೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ಕಾರ್ಯನಿರ್ವಹಣಾ ಅಧಿಕಾರಿ ಎಲ್‌.ಎಚ್‌. ಮಾರುತಿ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಅವರು ಸಚಿವರನ್ನು ಸ್ವಾಗತಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com