ಜೆಡಿಎಸ್ ಅಲ್ಪಸಂಖ್ಯಾತ ಘಟಕ : ಮನ್ಸೂರ್ ಇಬ್ರಾಹಿಂ ಅಧ್ಯಕ್ಷ

ಮರವಂತೆ: ಜಾತ್ಯತೀತ ಜನತಾದಳ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮರವಂತೆಯ ಉದ್ಯಮಿ ಮನ್ಸೂರ್ ಇಬ್ರಾಹಿಂ ನೇಮಕಗೊಂಡಿದ್ದಾರೆ. ಜಿಲ್ಲಾಧ್ಯಕ್ಷ ದೇವಿಪ್ರಸಾದ ಶೆಟ್ಟಿ ಈ ನೇಮಕ ಮಾಡಿದ್ದು, ತಮ್ಮ ಘಟಕದ ಜಿಲ್ಲಾ ಪದಾಧಿಕಾರಿಗಳ ನೇಮಕ, ಕ್ಷೇತ್ರವಾರು ಘಟಕಾಧ್ಯಕ್ಷರ, ಪದಾಧಿಕಾರಿಗಳ ನೇಮಕ, ಸ್ಥಾನೀಯ ಸಮಿತಿಗಳ ನೇಮಕ ಮಾಡಿಕೊಂಡು ಜಿಲ್ಲೆಯಲ್ಲಿ ಪಕ್ಷದ ಸಂಘಟನೆನೆ ಒತ್ತು ನೀಡಬೇಕೆಂದು ಅವರು ಸೂಚಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com