ಸಂಭ್ರಮದ ಬಗ್ವಾಡಿ ಬ್ರಹ್ಮ ರಥೋತ್ಸವ


ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಜನ ಭಕ್ತವೃಂದವರು ರಥೋತ್ಸವದ ದೃಶ್ಯಾವಳಿಗಳನ್ನು ಕಣ್ತುಂಬಿಕೊಂಡರು. ರಥೋತ್ಸವದ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಬೇರೆ ಬೇರೆ ಜಿಲ್ಲೆಗಳಿಂದ ಮೊಗವೀರ ಸಮುದಾಯದವರು, ದೇವಿಯ ಭಕ್ತರು ಆಗಮಿಸಿದ್ದು ಗಮನ ಸಳೆಯಿತು.

ಚಿತ್ರ: ಸುಜಿ ಸ್ಟುಡಿಯೋ ವಂಡ್ಸೆ

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com