ಏ.5ಕ್ಕೆ ದೆಹಲಿಯಲ್ಲಿ ಕನ್ನಡ ಸಮ್ಮೇಳನ

ಬೆಂಗಳೂರು: ದೆಹಲಿ ಕನ್ನಡಿಗ ಪತ್ರಿಕೆ ಆಶ್ರಯದಲ್ಲಿ 2014ರ ಏಪ್ರಿಲ್‌ 5, 6ರಂದು ದೆಹಲಿಯಲ್ಲಿ 31ನೇ ರಾಷ್ಟ್ರೀಯ ಕನ್ನಡ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಕನ್ನಡ ಭಾಷೆಗೆ ಸಂಬಂಧಿಸಿದ ವಿಚಾರ ಸಂಕಿರಣ, 

ಕವಿಗೋಷ್ಠಿ, ಸಂಗೀತ, ನೃತ್ಯ, ನಾಟಕ ಹಾಗೂ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಶ್ರೇಷ್ಠ ಹೊರನಾಡ ಕನ್ನಡಿಗ, ಶ್ರೇಷ್ಠ ದಿಲ್ಲಿ ಕನ್ನಡಿಗ, ಶ್ರೇಷ್ಠ ಬ್ಯಾಂಕರ್‌, ಶ್ರೇಷ್ಠ ಸಾಮಾಜಿಕ ಕಾರ್ಯಕರ್ತ ಸೇರಿದಂತೆ 

ಹಲವು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನದ ಸಂಚಾಲಕರಾದ ಎಂ.ಬಿ.ಸಾಮಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com