ಮೂವರು ಅಭ್ಯರ್ಥಿಗಳಿಂದ ನೀತಿ ಸಂಹಿತೆ ಉಲ್ಲಂಘನೆ

ಉಡುಪಿ : ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಶೋಭಾ ಕರಂದ್ಲಾಜೆ, ಕೆ. ಜಯಪ್ರಕಾಶ್‌ ಹೆಗ್ಡೆ ಮತ್ತು ಗುರುದೇವ ಎಸ್‌.ಎಚ್‌. ಅವರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ.

ಶೋಭಾ ಕರಂದ್ಲಾಜೆ ಅವರಿಗೆ ಅನುಮತಿ ಪಡೆಯದೆ ಸಮಾರಂಭ ಏರ್ಪಡಿಸಿದ ಬಗ್ಗೆ, ಕೆ. ಜಯಪ್ರಕಾಶ್‌ ಹೆಗ್ಡೆ ಅವರಿಗೆ ಅಭ್ಯರ್ಥಿಯ ಭಾವಚಿತ್ರವಿರುವ ವೋಟರ್‌ ಸ್ಲಿಪ್‌ ಹಂಚಿರುವ ಬಗ್ಗೆ, ಗುರುದೇವ್‌ ಅವರಿಗೆ ಮುದ್ರಣ ಸಾಮಗ್ರಿಯಲ್ಲಿ ಹೆಸರು ಹಾಕದೆ ಇರುವುದರ ಬಗ್ಗೆ ನೋಟಿಸ್‌ ನೀಡಲಾಗಿದೆ. ಕರಪತ್ರದಲ್ಲಿ ಮುದ್ರಕರ ಹೆಸರು ಹಾಕದೆ ಇರುವುದಕ್ಕಾಗಿ ಪ್ರಿಂಟಿಂಗ್‌ ಪ್ರಸ್‌ನವರಿಗೂ ನೋಟಿಸ್‌ ನೀಡಲಾಗಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com