ಎ. 13: ಮೋದಿ ಚಿಕ್ಕಮಗಳೂರಿಗೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಡೆಯುವ ನರೇಂದ್ರ ಮೋದಿ ಅವರ 'ಭಾರತ ವಿಜಯ ರ್ಯಾಲಿ' ಸಮಾವೇಶ ಎ. 13ರ ಅಪರಾಹ್ನ 3 ಗಂಟೆಗೆ ಉಡುಪಿ ಬದಲು ಚಿಕ್ಕಮಗಳೂರಿನಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com