ಡಾ| ಶಾಂತಾರಾಮ್‌ ಸಾಹಿತ್ಯ ಪ್ರಶಸ್ತಿಗೆ ಕಾದಂಬರಿ ಆಹ್ವಾನ

ಕುಂದಾಪುರ : ಡಾ| ಎಚ್‌. ಶಾಂತಾರಾಮ್‌ ಸಾಹಿತ್ಯ ಪ್ರಶಸ್ತಿಗೆ ಲೇಖಕರು ಮತ್ತು ಪ್ರಕಾಶಕರಿಂದ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ.
   ಜನವರಿ 2012ರಿಂದ ಡಿಸೆಂಬರ್‌ 2013ರ ವರೆಗೆ ಮೊದಲ ಆವೃತ್ತಿಯಲ್ಲಿ ಪ್ರಕಟಗೊಂಡ ಕಾದಂಬರಿಗಳನ್ನು ಮಾತ್ರ ಪರಿಗಣಿಸಲಾಗುವುದು. ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಮೇ 15ರೊಳಗೆ ಡಾ| ಎಚ್‌. ಶಾಂತಾರಾಮ್‌ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್‌ಕಾರ್ಸ್‌ ಕಾಲೇಜು, ಕುಂದಾಪುರ - 576201 ವಿಳಾಸಕ್ಕೆ ಕಳುಹಿಸುವಂತೆ ಪ್ರಕಟನೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com