ರಾಧಿಕಾ ಕುಮಾರ ಸ್ವಾಮಿ ಕೊಲ್ಲೂರು ಭೇಟಿ

ಕೊಲ್ಲೂರು: ಕನ್ನಡ ಚಲನಚಿತ್ರರಂಗದ ಖ್ಯಾತ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ರೇಶ್ಮೆ ಸೀರೆಯನ್ನು ಶ್ರೀದೇವಿಗೆ ಕಾಣಿಕೆ ರೂಪದಲ್ಲಿ ಸಮರ್ಪಿಸಿದರು.
  ಪ್ರಚಾರ ಬಯಸದೇ ಬೆಳಗ್ಗಿನ ಜಾವ ಕುಟುಂಬದ ಸದಸ್ಯರೊಡನೆ ಆಗಮಿಸಿದ ರಾಧಿಕಾ ಅವರನ್ನು ಜೆ.ಡಿ.ಎಸ್‌. ಜಿಲ್ಲಾ ಕಾರ್ಯದರ್ಶಿ ನ್ಯಾಯವಾದಿ ಕೆ.ಎನ್‌. ಶ್ರೀಕಾಂತ ಅಡಿಗ ಕೊಲ್ಲೂರಿನಲ್ಲಿ ಸ್ವಾಗತಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com