ಶ್ರೀಕೃಷ್ಣಮಠಕ್ಕೆ ಡಾ. ಕಲಾಂ ಭೇಟಿ

ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬುಧವಾರ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನದ ಬಳಿಕ ಪರ್ಯಾಯ ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com