ಏರ್‌ಇಂಡಿಯಾ ಸಹಾಯವಾಣಿ

ಮಂಗಳೂರು : ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಪ್ರಯಾಣಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ 'ಸಹಾಯವಾಣಿ' ಕೇಂದ್ರವನ್ನು ಮೇ 9ರಿಂದ ಆರಂಭಿಸಿದೆ. ದಿನದ 24 ಗಂಟೆ ಈ ಕೇಂದ್ರ ಕಾರ್ಯಾಚರಿಸಲಿದೆ.

ಏರ್‌ ಇಂಡಿಯಾದ ಬುಕ್ಕಿಂಗ್‌ ಸಂಬಂಧಿತ ವಿಚಾರಣೆ ಹಾಗೂ ಇತರ ಮಾಹಿತಿಗಳಿಗಾಗಿ ಮಲಯಾಳ, ತಮಿಳು, ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಈ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Air India Helpline: 91-44-66921500

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com