ಮೇ.18: ಕಾಂತಾವರದಲ್ಲಿ ನುಡಿ ನಮನ

ಕಾಂತಾವರ: ಕಾಂತಾವರ ಕನ್ನಡ ಸಂಘದ ವತಿಯಿಂದ ನಡೆಯುವ ನುಡಿನಮನ ತಿಂಗಳ ಸರಣಿ ಕಾರ್ಯಕ್ರಮ 'ನಮ್ಮ ಕನ್ನಡ ನಮ್ಮದು' ಮೇ 18ರಂದು ಮಧ್ಯಾಹ್ನ 3 ಗಂಟೆಗೆ ಕಾಂತಾವರ ರಥಬೀದಿಯಲ್ಲಿರುವ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡಭವನದಲ್ಲಿ ನಡೆಯಲಿದೆ. ಕುಸುಮಾಕರ ದೇವರಗಣ್ಣೂರು ಅವರ ಕಾದಂಬರಿ 'ನಾಲ್ಕನೆಯ ಆಯಾಮ' ಕುರಿತು ಲೇಖಕಿ ಪೂರ್ಣಿಮಾ ಸುಧಾಕರ ಶೆಟ್ಟಿ ವಿಷಯ ಮಂಡಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com