ಶ್ರೇಯಸ್‍ಗೆ ಕರಾಟೆ ಪ್ರಶಸ್ತಿ

ಕುಂದಾಪುರ: ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯಷಿಪ್ ಸ್ವರ್ಧೆಯಲ್ಲಿ ಆರರಿಂದ ಎಂಟು ವರ್ಷದೊಳಗಿನ ಕುಮಿಟೆ ವಿಭಾಗದಲ್ಲಿ ದ್ವಿತೀಯ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುವ ಶ್ರೇಯಸ್.ಎಸ್ ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶಂಕರ್ ನಾಯ್ಕ್.ಬಿ ಮತ್ತು ಶ್ರೀಮತಿ ಸುಜಾತ ದಂಪತಿಗಳ ಪುತ್ರ. ಪ್ರಸ್ತುತ ತೆಕ್ಕಟ್ಟೆ ವಿಶ್ವ ವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರನೇ ತರಗತಿ ಕಲಿಯುತ್ತಿದ್ದು,   ಕೋಟೇಶ್ವರ ಕರಾಟೆ  ಶಾಲೆಯಲ್ಲಿ ಶಿಕ್ಷಕ ಸಂದೀಪ್ ವಿ.ಕೆ ಇವರಲ್ಲಿ ತರಭೇತಿ ಪಡೆಯುತ್ತಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com