ಭಾರತ ಗೆದ್ದಿದೆ, ಒಳ್ಳೆಯ ದಿನಗಳು ಬರಲಿವೆ :ಮೋದಿ ಟ್ವೀಟ್

ದೇಶಾದ್ಯಂತ ಬಿಜೆಪಿ ನೇತೃತ್ವದ ಎನ್`ಡಿಎ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. `ಭಾರತ ಗೆದ್ದಿದೆ, ಒಳ್ಳೆಯ ದಿನಗಳು ಬರಲಿವೆ' ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com