ಶೋಭಾಗೆ ಭಾರಿ ಅಂತರದ ಗೆಲುವು


ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ  ಶೋಭಾ ಕರಾಂದ್ಲಾಜೆ ಅವರು ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಅವರ ವಿರುದ್ಧ 1 .42 ಲಕ್ಷ ಮತಗಳ ಭಾರೀ ಅಂತರದಲ್ಲಿ  ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶೋಭಾ ಗೆಲುವಿನ ಹಿನ್ನೆಲೆಯಲ್ಲಿ ಕುಂದಾಪುರ ಬಿಜೆಪಿ ವಿಜಯೋತ್ಸವವನ್ನು ಆಚರಿಸಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com