ಸಂದರ್ಶನ: ಮಂಗಳೂರು ವಿವಿ ಗ್ರಂಥಾಲಯ

ಮಂಗಳೂರು: ಮಂಗಳೂರು ವಿವಿ ಗ್ರಂಥಾಲಯ ಸೈಬರ್ ಲ್ಯಾಬ್ ಕಾರ್ಯ ನಿರ್ವಹಿಸಲು ಗೆಸ್ಟ್ ಫ್ಯಾಕಲ್ಟಿ ಅವಶ್ಯಕತೆ ಇದ್ದು, ಅರ್ಹ ಅಭ್ಯರ್ಥಿಗಳು ಮೇ 24ರಂದು ಕುಲಸಚಿವ ಕಚೇರಿಗೆ ಸಂದರ್ಶನಕ್ಕೆ ಹಾಜರಾಗಬಹದು. ಪದವಿ ಜತೆ ಕಂಪ್ಯೂಟರ್ ನಿರ್ವಹಣೆ ಅನುಭವ ಮತು ಪಿಜಿಡಿಸಿಎ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆ ಜತೆ ಮೇ 24ರಂದು ಮಧ್ಯಾಹ್ನ 2 ಗಂಟೆಗೆ ಮಂಗಳಗಂಗೋತ್ರಿ ಆಡಳಿತ ಸೌಧದ ಕುಲಸಚಿವ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com