ಯುಡಿಯೂರಪ್ಪಗೆ ಭರ್ಜರಿ ಗೆಲುವು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
      ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರ ವಿರುದ್ಧ ಯಡಿಯೂರಪ್ಪ ಅವರು ಸಮಾರು 1 ಲಕ್ಷ 50 ಸಾವಿರ ಮತಗಳ ಭಾರಿ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಇನ್ನು ಚಲನಚಿತ್ರ ನಟರೊಂದಿಗೆ ಅಬ್ಬರದ ಪ್ರಚಾರ ಮಾಡಿದ್ದ ಜೆಡಿಎಸ್ ಅಭ್ಯರ್ಥಿ, ನಟ ಶಿವರಾಜ್ ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ಕುಮಾರ್ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com