ಗಂಗೊಳ್ಳಿ ಕಡಲ್ಕೊರೆತ: ವಿಶೇಷ ಪೂಜೆ

ಗಂಗೊಳ್ಳಿ: ಗ್ರಾ.ಪಂ.ವ್ಯಾಪ್ತಿಯ ಮಡಿ ಲೆ„ಟ್‌ಹೌಸ್‌ ಪ್ರದೇಶದಲ್ಲಿ ಈ ಬಾರಿ ಕಡಲ್ಕೊರೆತ ಕಾಣಿಸಿಕೊಂಡಿರುವುದರಿಂದ ಕಡಲ ತೀರದಲ್ಲಿ ದೋಣಿಗಳನ್ನು ನಿಲ್ಲಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣಗೊಂಡಿರುವ ಹಿನ್ನಲೆಯಲ್ಲಿ ಸ್ಥಳೀಯ ಮೀನುಗಾರರು ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘ ಮತ್ತು ಹಸಿ ಮೀನು ವ್ಯಾಪರಸ್ಥರ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಕೋಟೆ ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಮುದ್ರ ರಾಜನಲ್ಲಿ ಪ್ರಾರ್ಥನೆ ಮಾಡಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com