ಮೇಘನಾ ಸಾಲಿಗ್ರಾಮ ಅವರಿಗೆ ಆರ್ಯಭಟ ಪ್ರಶಸ್ತಿ

ಕುಂದಾಪುರ: ಸ್ಯಾಕ್ಸೋಫೋನ್‌ ವಾದನದಲ್ಲಿ ಅಪ್ರತಿಮ ಪ್ರೌಢಿಮೆ ತೋರಿಸಿ ಅನೇಕ ಪ್ರಶಸ್ತಿ ಪುರಸ್ಕಾರ‌ಗಳನ್ನು ಪಡೆದ ಪ್ರತಿಭಾವಂತ ಸ್ಯಾಕ್ಸೋಪೋನ್‌ ವಾದಕಿ ಸಾಲಿಗ್ರಾಮದ ಮೇಘನಾ ಅವರಿಗೆ 'ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ - 2013'ಲಭಿಸಿದೆ.


    ಈಕೆ ಸ್ಯಾಕ್ಸೋಫೋನ್‌ ವಾದಕ ಅಲೆವೂರು ಸುಂದರ ಶೇರೇಗಾರ ಅವರ ಶಿಷ್ಯೆಯಾಗಿದ್ದು, ದೇಶ ವಿದೇಶಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಜೂ. 22ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com