ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕಾಂತಾವರ:  ಕಾಂತಾವರ ಕನ್ನಡ ಸಂಘವು 2014ನೆ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಗೆ ಮುದ್ರಣಕ್ಕೆ ಸಿದ್ಧವಾಗಿರುವ ಕವನಗಳ ಸಂಗ್ರಹದ ಹಸ್ತಪ್ರತಿಯನ್ನು ಆಹ್ವಾನಿಸಿದೆ. ಮೂವತ್ತೈದು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯು 10 ಸಾವಿರ ರುಪಾಯಿ ನಗದು ಮತ್ತು ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಆಸಕ್ತರು ರು. 5ರ ಅಂಚೆ ಚೀಟಿ ಹಚ್ಚಿದ ಸ್ವವಿಳಾಸವಿರುವ ಲಕೋಟೆಯನ್ನು 'ಅಧ್ಯಕ್ಷರು, ಕಾಂತಾವರ ಕನ್ನಡ ಸಂಘ, ಅಂಚೆ: ಕಾಂತಾವರ- 574129, ಉಡುಪಿ ಜಿಲ್ಲೆ' ಈ ವಿಳಾಸಕ್ಕೆ ಕಳುಹಿಸಿ ಜುಲೈ 30ರೊಳಗೆ ವಿವರಗಳನ್ನು ಪಡೆಯಬಹುದು. ಹಸ್ತಪ್ರತಿ ಸ್ವೀಕಾರದ ಕೊನೆಯ ದಿನ ಆಗಸ್ಟ್ 30, 2014. ಮೊ. 9008978366.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com