ಉಡುಪಿ ಕನ್ನಡ ಸಾಹಿತ್ಯ ಪರಿಷತ್ತಿನ ಈ ಕೆಳಕಂಡ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ ಪ್ರಶಸ್ತಿ, ಭಾರತೀಸುತ ಸ್ಮಾರಕ ದತ್ತಿ ಪ್ರಶಸ್ತಿ, ಲಕ್ಷಿ¾àದೇವಿ ಶಾಂತರಸ ಹೆಂಬೇರಾಳು ದತ್ತಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಬೇಳಗಿ ಘಟಕ ದತ್ತಿ ಪ್ರಶಸ್ತಿ, ಪ್ರಕಾಶಕ ಆರ್.ಎನ್. ಹಬ್ಬು ದತ್ತಿ ಪ್ರಶಸ್ತಿ, ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನ ಸವಿ ನೆನಪಿನ ದತ್ತಿ (ಎಲ್. ಬಸವರಾಜು ದತ್ತಿ), ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ಪ್ರಶಸ್ತಿ ದತ್ತಿ, ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ದತ್ತಿ ಪ್ರಶಸ್ತಿ, ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿ, ಡಾ| ಹಾ.ಮಾ. ನಾಯಕ ದತ್ತಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಜು. 31ರೊಳಗೆ ಕಳುಹಿಸಬೇಕು. ವಿವರಗಳಿಗೆ ದೂರವಾಣಿ ಸಂಖ್ಯೆ: 080-26623584 ಹಾಗೂ ರಾಜ್ಯ ಕಸಾಪ ಗೌರವ ಕಾರ್ಯದರ್ಶಿಗಳನ್ನು ಸಂಪರ್ಕಿಸಬಹುದು.
0 comments:
Post a Comment