ಉಡುಪಿ: ಮುಂಗಾರು ಮಳೆ ಕ್ಷೀಣಗೊಂಡ ಪರಿಣಾಮ ಮಳೆ ಬರಲಿ ಎಂದು ದೇವರಿಗೆ ಪ್ರಾರ್ಥನೆ ಮಾಡುವ ಮೂಲಕ 'ಕಪ್ಪೆಗೆ ಮದುವೆ' ಮಾಡುವ ಕಾರ್ಯಕ್ರಮವು ಜು. 2ರ ಬೆಳಗ್ಗೆ 11 ಗಂಟೆಗೆ ಉಡುಪಿಯ ಕಿದಿಯೂರು ಹೊಟೇಲಿನ ಒಳ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ನಾಗರಿಕ ಸಮಿತಿಯ ಪ್ರ.ಕಾರ್ಯದರ್ಶಿ ನಿತ್ಯಾನಂದ ವಳಕಾಡು ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment