ಚೆಸ್: ಅಕ್ಷಯ ದೇವಾಡಿಗ ರಾಜ್ಯಮಟ್ಟಕ್ಕೆ ಆಯ್ಕೆ

ಗ೦ಗೊಳ್ಳಿ : ಜ್ಞಾನಗ೦ಗಾ  ಪದವಿಪೂರ್ವ ಕಾಲೇಜು ನೆಲ್ಲಿಕಟ್ಟೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಚೆಸ್ ಪ೦ದ್ಯಾಟದಲ್ಲಿ  ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಅಕ್ಷಯ ದೇವಾಡಿಗ ಇವರು ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com