ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಸ್ವರ್ಧಾ ವಿಜೇತರು

ಉಡುಪಿ: ಜಿಲ್ಲಾ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸ೦ಘವು ಬ್ರಹ್ಮಾವರದಲ್ಲಿ ಏರ್ಪಡಿಸಿದ್ದ ಕಾರ‍್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ವಿವಿಧ   ಸ್ಪರ್ಧೆಗಳಲ್ಲಿ ಭಾಗವಹಿಸಿ ರ೦ಗೋಲಿ,ಇ೦ಗ್ಲೀಷ್ ಭಾಷಣ, ರಸಪ್ರಶ್ನೆ ಮತ್ತು ಸ೦ಸ್ಕೃತ ಭಾಷಣ ಸ್ಪರ್ಧೆಗಳಲ್ಲಿ ಬಹುಮಾನವನ್ನು ಪಡೆದ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿತಾ ಖಾರ್ವಿ, ಆಯಿಷಾ ರಜಿನ್, ಅಖಿಲೇಶ್, ನವೀಶ್ ಮತ್ತು ವಿಜೇಶ್ ತಾವು ಪಡೆದ ಬಹುಮಾನಗಳೊ೦ದಿಗೆ. ಪ್ರಾ೦ಶುಪಾಲರಾದ ಆರ್.ಎನ್.ರೇವಣ್‌ಕರ್ ಉಪಸ್ಥಿತರಿದ್ದಾರೆ.
ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com